alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಯಾಣಿಕರಿಗೆ ಶಾಕ್ ಕೊಟ್ಟ ಖಾಸಗಿ ವಿಮಾನಯಾನ ಸಂಸ್ಥೆಗಳು

ಖಾಸಗಿ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ಸ್ಪೈಸ್ ಜೆಟ್ ಹಾಗೂ ಗೋ ಏರ್ ದೇಶೀಯ ವಿಮಾನಗಳಲ್ಲಿ ಸಂಚರಿಸುವ ಪ್ರಯಾಣಿಕರ ಹೆಚ್ಚುವರಿ ಲಗ್ಗೇಜ್ ಮೇಲಿನ ದರ ಏರಿಸುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಿವೆ.

ಇಂಡಿಗೋ ಸಂಸ್ಥೆ 15 ಕೆಜಿ ಉಚಿತ ಲಗ್ಗೇಜ್ ನಂತರದ ಹೆಚ್ಚುವರಿ ತೂಕ 5, 10, 15 ಹಾಗೂ 30 ಕೆ.ಜಿ.ಗೆ ಕ್ರಮವಾಗಿ 1,900,  3,800,  5,700  ಹಾಗೂ 11,400 ರೂ. ದರ ವಿಧಿಸಲಿದೆ.

ಇಂಡಿಗೋ ಹಾಗೂ ಸ್ಪೈಸ್ ಜೆಟ್ ನ ನೂತನ ದರಗಳು ಜೂನ್ 22 ರ ಶುಕ್ರವಾರದಿಂದ ಜಾರಿಗೆ ಬಂದಿದ್ದು, ಗೋ ಏರ್ ನ ಪರಿಷ್ಕೃತ ದರ ಶನಿವಾರದಿಂದ ಜಾರಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...