alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಏರಿಕೆಯಾಯ್ತು ಪೆಟ್ರೋಲ್- ಡಿಸೇಲ್ ಬೆಲೆ

Petrol prices expected to rise by up to 4p a litre

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ, ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆಯಲ್ಲಿ ಏರಿಕೆಯಾಗಿದೆ.

ಪೆಟ್ರೋಲ್ ಲೀಟರ್ ಗೆ 2.21 ರೂ. ಹಾಗೂ ಡೀಸೆಲ್ ಲೀಟರ್ ಗೆ 1.79 ರೂ ಹೆಚ್ಚಳವಾಗಿದ್ದು, ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ಪ್ರತಿ 15 ದಿನಗಳಿಗೊಮ್ಮೆ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸುತ್ತವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 15 ರಷ್ಟು ಹೆಚ್ಚಳವಾಗಿದೆ. ಇದನ್ನು ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಪರಿಷ್ಕರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...