alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 10 ನೇ ತರಗತಿ ಪಾಸ್ ಆದವರಿಗೆ ಉದ್ಯೋಗಾವಕಾಶ

ಇಂಡಿಯನ್ ಆಯಿಲ್ ಕಾರ್ಪೋರೇಷನ್, ನಿರುದ್ಯೋಗಿ ಯುವಕರಿಗೆ ಖುಷಿ ಸುದ್ದಿ ನೀಡಿದೆ. ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಟೆಕ್ನಿಕಲ್, ನಾನ್ ಟೆಕ್ನಿಕಲ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ : ಒಟ್ಟು 523 ಹುದ್ದೆಗಳ ಭರ್ತಿ ನಡೆಯಲಿದೆ.

ಯೋಗ್ಯತೆ : 10ನೇ ತರಗತಿ, ಐಟಿಐ ಮತ್ತು ಡಿಪ್ಲೋಮಾ

ವಯಸ್ಸಿನ ಮಿತಿ : ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ,ಗರಿಷ್ಠ 24 ವರ್ಷ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನ : ನವೆಂಬರ್ 17,2018

ಉದ್ಯೋಗ ಸ್ಥಳ : ಭಾರತದ ಯಾವುದೇ ಸ್ಥಳದಲ್ಲಿ ಕೆಲಸಕ್ಕೆ ಸಿದ್ಧವಿರಬೇಕು.

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ. ಐಒಸಿಎಲ್ ನಿಯಮದ ಪ್ರಕಾರ ಸಂಬಳ ನೀಡಲಾಗುವುದು. www.iocl.com ಮತ್ತು www.ioclrecruit.com ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...