alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲೇ ಲಭ್ಯವಾಗಲಿದೆ ಈ ಸೇವೆ

ರಿಲಯನ್ಸ್ ಜಿಯೋ ಆರಂಭಿಸಲಿರುವ ಬಹು ನಿರೀಕ್ಷಿತ ಜಿಯೋ ಗಿಗಾ ಫೈಬರ್ ಬ್ರಾಡ್ ಬ್ಯಾಂಡ್ ಸೇವೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ ಎಂದು ತಿಳಿದು ಬಂದಿದೆ.

ಟೆಲಿಕಾಂ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಕಾಲಿಟ್ಟ ಬಳಿಕ ಕಂಪನಿಗಳ ನಡುವೆ ದರ ಸಮರ ನಡೆದಿದ್ದು, ಇದರ ಲಾಭ ಮೊಬೈಲ್ ಬಳಕೆದಾರರಿಗೆ ಸಿಗುತ್ತಿದೆ.

ಇದೀಗ ಆರಂಭವಾಗಲಿರುವ ಜಿಯೋ ಗಿಗಾ ಫೈಬರ್ ಬ್ರಾಡ್ ಬ್ಯಾಂಡ್ ಸೇವೆ, ಮಾರುಕಟ್ಟೆಯಲ್ಲಿ ಮತ್ತಷ್ಟು ಅಲ್ಲೋಲಕಲ್ಲೋಲ ಸೃಷ್ಟಿಸಬಹುದೆಂದು ಹೇಳಲಾಗುತ್ತಿದೆ.

ಮೊದಲ ಹಂತದಲ್ಲಿ ಬೆಂಗಳೂರು ಸೇರಿದಂತೆ ದೇಶದ 29 ನಗರಗಳಲ್ಲಿ ಜಿಯೋ ಗಿಗಾ ಫೈಬರ್ ಸೇವೆ ಆರಂಭವಾಗುತ್ತಿದ್ದು, ದೇಶದಾದ್ಯಂತ ಒಟ್ಟು 1,100 ನಗರಗಳಲ್ಲಿ ಬ್ರಾಡ್ ಬ್ಯಾಂಡ್ ಸೇವೆ ಒದಗಿಸುವುದು ರಿಲಯನ್ಸ್ ಜಿಯೋ ಗುರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...