alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 8 ತಿಂಗಳಲ್ಲಿ ಸೃಷ್ಟಿಯಾಗಿದೆ 40 ಲಕ್ಷ ಉದ್ಯೋಗ

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಸಿಹಿ ಸುದ್ದಿಯೊಂದನ್ನು ನೀಡಿದೆ. ಕಳೆದ ಎಂಟು ತಿಂಗಳ ಅವಧಿಯಲ್ಲಿ ಔಪಚಾರಿಕ ವಲಯದಲ್ಲಿ 40 ಲಕ್ಷ ಉದ್ಯೋಗಗಳು ಸೇರ್ಪಡೆಯಾಗಿದೆ ಎಂದು ತಿಳಿಸಿದೆ.

ಏಪ್ರಿಲ್ ತಿಂಗಳೊಂದರಲ್ಲಿಯೇ 6,85,000 ಉದ್ಯೋಗಗಳು ಸೃಷ್ಟಿಯಾಗಿರುವುದು ವಿಶೇಷ. ಮಾರ್ಚ್ ತಿಂಗಳಿನಲ್ಲಿ 4,80,000 ಉದ್ಯೋಗಗಳು ಸೇರ್ಪಡೆಯಾಗಿದ್ದವೆಂದು ಇಪಿಎಫ್ಒ ತಿಳಿಸಿದೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗುತ್ತಿದೆ ಎಂಬ ಕಳವಳದ ಬೆನ್ನಲ್ಲೇ ಈ ಶುಭ ಸುದ್ದಿ ಬಹಿರಂಗವಾಗಿರುವುದು ನಿರುದ್ಯೋಗಿಗಳಲ್ಲಿ ಸಮಾಧಾನ ತರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...