alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಮಹಿಳೆಗೆ ಪರಿಹಾರವಾಗಿ ಸಿಕ್ತು 462 ಕೋಟಿ ರೂ.

jan

ಸೇಂಟ್ ಲೂಯಿಸ್: ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಪೌಡರ್ ಬಳಸಿ, ಅನಾರೋಗ್ಯಕ್ಕೆ ಈಡಾಗಿದ್ದ ಮಹಿಳೆಯೊಬ್ಬರಿಗೆ 462 ಕೋಟಿ ರೂ. ಪರಿಹಾರ ದೊರೆತಿದೆ.

ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಪೌಡರ್ ಕಂಪನಿ ವಿರುದ್ಧ ಮೊಡೆಸ್ಟೋದ ದೆಬೊರಾ ಗಿಯಾಚ್ಡಿನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 7 ಕೋಟಿ ರೂ ಅಮೆರಿಕನ್ ಡಾಲರ್ ಪರಿಹಾರ ನೀಡಬೇಕೆಂದು ಆದೇಶಿಸಿದೆ. ದೆಬೊರಾ ಗಿಯಾಚ್ಡಿನಿ ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಪೌಡರ್ ಅನ್ನು ಅನೇಕ ವರ್ಷಗಳಿಂದ ಬಳಸುತ್ತಿದ್ದರು.

ಈ ಪೌಡರ್ ಬಳಸಿದ ಕಾರಣಕ್ಕೆ ಆಕೆ 2012 ರಲ್ಲಿ ಅಂಡಾಶಯ ಕ್ಯಾನ್ಸರ್ ಗೆ ತುತ್ತಾಗಿದ್ದರು. ತನಗೆ ಕಂಪನಿಯಿಂದ ಪರಿಹಾರ ಕೊಡಿಸಬೇಕೆಂದು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, 7 ಕೋಟಿ ಡಾಲರ್(462 ಕೋಟಿ ರೂ.) ಪರಿಹಾರ ನೀಡುವಂತೆ ತೀರ್ಪು ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...