alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಗ್ಯಾಸ್ ಬೆಲೆ ಪ್ರತಿ ತಿಂಗಳು 4 ರೂ. ಏರಿಕೆ

lpg-ss

ನವದೆಹಲಿ: ಎಲ್.ಪಿ.ಜಿ. ಗ್ರಾಹಕರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ. ಸಬ್ಸಿಡಿ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳು ಏರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಲೋಕಸಭೆಗೆ ನೀಡಲಾದ ಲಿಖಿತ ಉತ್ತರದಲ್ಲಿ ತೈಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಈ ಕುರಿತು ಮಾಹಿತಿ ನೀಡಿದ್ದು, ಪ್ರತಿ ತಿಂಗಳು ಸಬ್ಸಿಡಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡಲಾಗುವುದು. ಪ್ರತಿ ಸಿಲಿಂಡರ್ ಗೆ 4 ರೂಪಾಯಿ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ವರ್ಷ ಮಾರ್ಚ್ ವೇಳೆಗೆ ಸಬ್ಸಿಡಿಯನ್ನು ನಿಲ್ಲಿಸಲು ತೈಲ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಇದರ ಭಾಗವಾಗಿ ಪ್ರತಿ ತಿಂಗಳು 4 ರೂ. ಏರಿಕೆ ಮಾಡಲಾಗುವುದು ಎನ್ನಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...