alex Certify
ಕನ್ನಡ ದುನಿಯಾ       Mobile App
       

Kannada Duniya

ಮೆಟ್ರೋ ಪ್ರಯಾಣಿಕರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೆಟ್ರೋ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಇದರಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆಯಾ ಎಂಬ ಪ್ರಶ್ನೆ ಪ್ರಯಾಣಿಕರಲ್ಲಿ ಮೂಡಿದೆ.

ಬೆಳಗ್ಗೆ ಮೆಟ್ರೋ ಸಂಚಾರ ಎಂದಿನಂತೆ ಇರಲಿದ್ದು, ಮೆಟ್ರೋ ನೌಕರರ ಮುಷ್ಕರ ಕುರಿತಂತೆ ಹೈಕೋರ್ಟ್ ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯಲಿರುವ ಕಾರಣ ಅದರ ಆಧಾರದ ಮೇಲೆ ಸಂಚಾರ ಇರುತ್ತದೋ ಇಲ್ಲವೋ ಎಂಬುದು ತೀರ್ಮಾನವಾಗಲಿದೆ.

ತಮ್ಮ ಬೇಡಿಕೆಗಳ ಈಡೇರಿಕೆಗೆ ಮೆಟ್ರೋ ನೌಕರರು ಪ್ರತಿಭಟನೆ ನಡೆಸುವುದು ಖಚಿತವಾಗಿದ್ದು, ಆದರೆ ಮೆಟ್ರೋ ಸಂಚಾರದ ಕುರಿತ ತೀರ್ಮಾನ ಹೈಕೋರ್ಟ್ ತೀರ್ಪಿನ ಬಳಿಕ ನಿರ್ಧಾರವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...