alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಬಿ.ಐ. ಗ್ರಾಹಕರೇ ಗಮನಿಸಿ: ಈ ಕೆಲಸ ಮಾಡಲು ಇನ್ನು ಕೇವಲ 10 ದಿನ ಮಾತ್ರ ಬಾಕಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ನೀವಾಗಿದ್ದು, ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯ ಲಾಭ ಪಡೆಯುತ್ತಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಈವರೆಗೆ ಬ್ಯಾಂಕ್ ಖಾತೆಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲವಾದ್ರೆ ಈಗ್ಲೇ ಈ ಕೆಲಸ ಮುಗಿಸಿ.

ನವೆಂಬರ್ ಕೊನೆಯೊಳಗೆ ಬ್ಯಾಂಕ್ ಖಾತೆ ಜೊತೆ ಮೊಬೈಲ್ ನಂಬರ್ ಲಿಂಕ್ ಮಾಡಲು ಬ್ಯಾಂಕ್ ಸೂಚಿಸಿದೆ. ಎಲ್ಲ ಎಸ್.ಬಿ.ಐ. ಗ್ರಾಹಕರೂ ನವೆಂಬರ್ 30ರೊಳಗೆ ನಿಮ್ಮ ಮೊಬೈಲ್ ನಂಬರನ್ನು ಬ್ಯಾಂಕ್ ಗೆ ನೀಡಬೇಕು. ನಿಗದಿತ ಸಮಯದಲ್ಲಿ ನೀವು ಕೆಲಸ ಮಾಡದೆ ಹೋದಲ್ಲಿ ಬ್ಯಾಂಕ್ ನಿಮ್ಮ ಖಾತೆಯನ್ನು ರದ್ದು ಮಾಡುವ ಸಾಧ್ಯತೆಯಿದೆ. ನಿಮ್ಮ ಖಾತೆಯಿಂದ ಆನ್ಲೈನ್ ಮೂಲಕ ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ.

ಬ್ಯಾಂಕ್ ತನ್ನ ವೆಬ್ಸೈಟ್ ನಲ್ಲಿಯೂ ಈ ಬಗ್ಗೆ ಮಾಹಿತಿ ನೀಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಯಂತೆ ನೀವು ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಪಡೆಯುತ್ತಿದ್ದರೆ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅನಿವಾರ್ಯವೆಂದು ಬ್ಯಾಂಕ್ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...