alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಿಸ್ ಬ್ಯಾಂಕ್ ನಲ್ಲಿನ ಭಾರತೀಯರ ಠೇವಣಿಯಲ್ಲಿ ಶೇ. 50 ರಷ್ಟು ಹೆಚ್ಚಳ

ಕೇಂದ್ರ ಸರ್ಕಾರ ಕಪ್ಪು ಹಣ ನಿಯಂತ್ರಣಕ್ಕೆ ಹಲವಾರು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಇದರ ಮಧ್ಯೆಯೂ ಕಾಳಧನಿಕರ ಸ್ವರ್ಗ ಎನಿಸಿರುವ ಸ್ವಿಸ್ ಬ್ಯಾಂಕ್ ನಲ್ಲಿನ ಭಾರತೀಯರ ಠೇವಣಿಯಲ್ಲಿ ಶೇ. 50 ರಷ್ಟು ಹೆಚ್ಚಳವಾಗಿದೆ.

2017 ರಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರು 7000 ಕೋಟಿ ರೂ. ಹಣವನ್ನು ಠೇವಣಿಯಾಗಿರಿ ಸಿದ್ದಾರೆಂದು ಸ್ವಿಸ್ ನ್ಯಾಷನಲ್ ಬ್ಯಾಂಕ್ ವರದಿ ಬಹಿರಂಗಪಡಿಸಿದೆ.

ಕೇಂದ್ರ ಸರ್ಕಾರ ಕಪ್ಪು ಹಣಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾರಂಭಿಸಿದ ಬಳಿಕ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಠೇವಣಿ ಮೊತ್ತ ಇಳಿಕೆಯಾಗಿತ್ತು. 2016 ರಲ್ಲಿ ಶೇ. 45ರಷ್ಟು ಕಡಿಮೆಯಾಗಿದ್ದರೆ 2017 ರಲ್ಲಿ ಶೇ. 50 ರಷ್ಟು ಹೆಚ್ಚಳವಾಗಿರುವುದು ಅಚ್ಚರಿ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...