alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಆಫರ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಆಫರ್ ನೀಡಲು ಮುಂದಾಗಿದೆ.

9 ರಿಂದ 10 ಸಾವಿರ ರೂ. ಬೆಲೆ ಬಾಳುವ ಪ್ರಖ್ಯಾತ ಮೈಸೂರು ಸಿಲ್ಕ್ ಸೀರೆಯನ್ನು ಕೇವಲ 4,500 ರೂ.ಗಳಿಗೆ ಮಾರಾಟ ಮಾಡಲು ತೀರ್ಮಾನಿಸಲಾಗಿದೆ.

ರೇಷ್ಮೆ ಸಚಿವ ಸಾ.ರಾ. ಮಹೇಶ್ ಮೈಸೂರಿನಲ್ಲಿಂದು ಈ ವಿಚಾರ ತಿಳಿಸಿದ್ದು, ಮಧ್ಯಮ ವರ್ಗ ಹಾಗೂ ಬಡವರಿಗೂ ಮೈಸೂರು ಸಿಲ್ಕ್ ಸೀರೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...