alex Certify
ಕನ್ನಡ ದುನಿಯಾ       Mobile App
       

Kannada Duniya

ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳ

gas-lpg

ನವದೆಹಲಿ: ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಹಬ್ಬವನ್ನು ಆಚರಿಸಿದ್ದ ಬಡ, ಮಧ್ಯಮ ವರ್ಗದವರಿಗೆ ಮತ್ತೊಂದು ಆತಂಕದ ಸುದ್ದಿ ಇಲ್ಲಿದೆ.

ಸಬ್ಸಿಡಿ ರಹಿತ ಪ್ರತಿ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು 37.50 ರೂ ಏರಿಕೆ ಮಾಡಲಾಗಿದೆ. ಸಬ್ಸಿಡಿ ಸಹಿತ ಪ್ರತಿ ಸಿಲಿಂಡರ್ ಬೆಲೆಯಲ್ಲಿ 2 ರೂ. ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್. ನ್ಯಾಷನಲ್ ಆಯಿಲ್ ಕಂಪನಿಗಳು ಎಲ್.ಪಿ.ಜಿ. ಬೆಲೆಯನ್ನು ಪರಿಷ್ಕರಿಸಿದ್ದು, ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಬೆಲೆ ಏರಿಕೆ ಮಾಡಿವೆ.

ವಾರ್ಷಿಕ 12 ಸಿಲಿಂಡರ್ ಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ನಂತರದ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತವಾಗಿ ಪಡೆದುಕೊಳ್ಳಬೇಕು. ಈಗ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 37.50 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ 14.2 ಕೆ.ಜಿ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 529.50 ರೂ. ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...