alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ಮುಂದೆ ಓಲಾದಲ್ಲಿ ಸಿಗಲಿದೆ 2 ಸಾವಿರ ನೋಟು

ola

ನೋಟು ನಿಷೇಧದ ನಂತ್ರ ಬ್ಯಾಂಕ್ ಹಾಗೂ ಎಟಿಎಂ ಮುಂದಿರುವ ಕ್ಯೂ ಕಡಿಮೆ ಮಾಡಲು ಸರ್ಕಾರ ಕೆಲವಷ್ಟು ಪರಿಹಾರಗಳನ್ನು ಜಾರಿಗೆ ತಂದಿದೆ. ಸರ್ಕಾರಿ ಪೆಟ್ರೋಲ್ ಬಂಕ್ ಹಾಗೂ ಚಿಲ್ಲರೆ ಅಂಗಡಿ ಹಾಗೂ ಬಿಗ್ ಬಜಾರ್ ಗಳಲ್ಲಿ 2 ಸಾವಿರ ರೂಪಾಯಿ ಸಿಗ್ತಾ ಇದೆ. ಈಗ ಆ್ಯಪ್ ಮೂಲಕ ಕ್ಯಾಬ್ ಸೇವೆ ಒದಗಿಸುತ್ತಿರುವ ಓಲಾ, ಮೊಬೈಲ್ ಎಟಿಎಂ ಸೇವೆ ಪ್ರಾರಂಭಿಸುವ ಘೋಷಣೆ ಮಾಡಿದೆ.

ಇನ್ಮುಂದೆ ನೀವು ಓಲಾ ಟ್ಯಾಕ್ಸಿಯಲ್ಲೂ ನಿಮ್ಮ ಡೆಬಿಟ್ ಕಾರ್ಡ್ ಬಳಸಿ 2 ಸಾವಿರ ರೂಪಾಯಿ ಮುಖ ಬೆಲೆಯ ನೋಟನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಕಂಪನಿ ಎಸ್ ಬಿ ಐ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಕಂಪನಿ ಪ್ರಾಯೋಗಿಕವಾಗಿ ಕೊಲ್ಕತ್ತಾ ಹಾಗೂ ಹೈದ್ರಾಬಾದ್ ನಲ್ಲಿ ಸೇವೆ ಶುರುಮಾಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾಗಿ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕಂಪನಿ ಚಿಂತನೆ ನಡೆಸುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...