alex Certify
ಕನ್ನಡ ದುನಿಯಾ       Mobile App
       

Kannada Duniya

ತೈಲ ಉತ್ಪಾದನೆ ಹೆಚ್ಚಳದಿಂದ ಇಳಿಕೆಯಾಗುತ್ತಾ ಪೆಟ್ರೋಲ್-ಡೀಸೆಲ್ ಬೆಲೆ…?

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗೆ ಅನುಗುಣವಾಗಿ ಭಾರತದ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಿಗದಿ ಮಾಡುತ್ತಿದ್ದು, ಹೀಗಾಗಿ ಪ್ರತಿನಿತ್ಯವೂ ದರ ಏರಿಳಿತ ಕಾಣುತ್ತಿದೆ.

ಇದೀಗ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಘಟನೆ(ಒಪೆಕ್) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಇದರಿಂದಾಗಿ ತೈಲ ಬೆಲೆ ಇಳಿಕೆಯಾಗಬಹುದೆಂಬ ಆಶಾ ಭಾವನೆ ಮೂಡಿದೆ.

ತೈಲೋತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಆದರೆ ಉತ್ಪಾದನೆ ತಗ್ಗಿತ್ತು. ಈ ಕಾರಣದಿಂದಾಗಿ ಬೆಲೆ ಹೆಚ್ಚಳವಾಗುತ್ತಿದ್ದು, ಹೀಗಾಗಿ ಮಹತ್ವದ ಸಭೆ ನಡೆಸಿರುವ ಒಪೆಕ್, ಕಚ್ಚಾ ತೈಲ ಉತ್ಪಾದನೆಯನ್ನು ಪ್ರತಿನಿತ್ಯ ಹತ್ತು ಲಕ್ಷ ಬ್ಯಾರೆಲ್ ನಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...