alex Certify
ಕನ್ನಡ ದುನಿಯಾ       Mobile App
       

Kannada Duniya

1 ಲಕ್ಷ ATM ಗಳನ್ನು ತೆರೆಯಲಿದೆ ಪೇಟಿಎಂ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನದೇ ಆದ ಎಟಿಎಂಗಳನ್ನು ಆರಂಭಿಸಲು ನಿರ್ಧರಿಸಿದೆ. ದೇಶದಲ್ಲಿ ಒಟ್ಟು 1 ಲಕ್ಷ ಎಟಿಎಂಗಳನ್ನು ತೆರೆಯಲು ಉದ್ದೇಶಿಸಿದೆ. ಈ ಮೂಲಕ ತನ್ನದೇ ವೇದಿಕೆಯಲ್ಲಿ ಗ್ರಾಹಕರಿಗೆ ವಹಿವಾಟು ನಡೆಸಲು ಅನುಕೂಲ ಮಾಡಿಕೊಡುತ್ತಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಹಣವನ್ನು ಡೆಪಾಸಿಟ್ ಹಾಗೂ ವಿತ್ ಡ್ರಾ ಮಾಡಲು ಗ್ರಾಹಕರಿಗೆ ಸ್ಥಳೀಯ ಬ್ಯಾಂಕ್ ಪ್ರತಿನಿಧಿಗಳು ಸಹಕರಿಸುತ್ತಾರೆ. ಈಗಾಗ್ಲೇ ದೆಹಲಿ, ಲಖ್ನೋ, ಕಾನ್ಪುರ, ಅಲಹಾಬಾದ್, ವಾರಣಾಸಿ, ಅಲಿಗಢ ಸೇರಿದಂತೆ ವಿವಿಧೆಡೆ 3000 ಎಟಿಎಂಗಳನ್ನು ತೆರೆಯಲಾಗಿದೆ.

ಪೇಟಿಎಂ ಆ್ಯಪ್ ನಲ್ಲಿ ಪ್ರತ್ಯೇಕ ಬ್ಯಾಂಕ್ ಸೆಕ್ಷನ್ ಅನ್ನೇ ಪರಿಚಯಿಸಲಾಗಿದೆ. ಪೇಮೆಂಟ್, ಡಿಜಿಟಲ್ ಡೆಬಿಟ್ ಕಾರ್ಡ್, ಪಾಸ್ಬುಕ್ ಸೌಲಭ್ಯ ಕೂಡ ಅದರಲ್ಲಿದೆ. ಮುಂದಿನ ಮೂರು ವರ್ಷಗಳ ಅವಧಿಗೆ 3000 ಕೋಟಿ ರೂಪಾಯಿ ಹೂಡಿಕೆ ಮಾಡಲು ಪೇಟಿಎಂ ನಿರ್ಧರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...