alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಶೀಘ್ರದಲ್ಲಿಯೇ ಭಾರೀ ಇಳಿಕೆಯಾಗಲಿದೆ ಪೆಟ್ರೋಲ್-ಡೀಸೆಲ್ ಬೆಲೆ

ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶೀಘ್ರದಲ್ಲಿಯೇ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಭಾರೀ ಇಳಿಕೆಯಾಗುವ ನಿರೀಕ್ಷೆಯಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಗಣನೀಯವಾಗಿ ಇಳಿಕೆ ಕಾಣುತ್ತಿರುವ ಕಾರಣ, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಬೀರಲಿದ್ದು, ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡುವ ಸಾಧ್ಯತೆ ಇದೆ.

ತೈಲ ಉತ್ಪಾದನಾ ದೇಶಗಳು ತಮ್ಮ ಉತ್ಪಾದನೆಯನ್ನು ಹೆಚ್ಚಿಸಿದ್ದು, ಇದರಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆ ಕಾಣುವಂತಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಇಳಿಕೆ ಕಾಣುವ ಸಾಧ್ಯತೆ ಇದ್ದು, ಇದರ ಲಾಭ ಭಾರತೀಯರಿಗೆ ದೊರೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...