alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ‘ಸಿಹಿ’ ಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ.

ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಸಿಹಿ ಸುದ್ದಿ ನೀಡಿದ್ದು, ತೈಲ ದರ ಏರಿಕೆ ಆತಂಕ ಸದ್ಯಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗ್ತಿದೆ. ಆದರೂ, ಸದ್ಯಕ್ಕೆ ಆತಂಕ ಬೇಡವೆಂದು ಅವರು ತಿಳಿಸಿದ್ದಾರೆ. ಏರಿಕೆಯ ಹಾದಿಯಲ್ಲಿದ್ದ ತೈಲ ಬೆಲೆ ಇಳಿದಿದೆ. ಇದನ್ನು ಸರ್ಕಾರ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ. ಸದ್ಯಕ್ಕೆ ತೈಲ ದರ ಕುರಿತಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...