alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಪೆಟ್ರೋಲಿಯಂ ಸಚಿವ

ಪೆಟ್ರೋಲ್, ಡೀಸೆಲ್, ಜಿ ಎಸ್ ಟಿ ವ್ಯಾಪ್ತಿಗೆ ತರುವ ಚಿಂತನೆ ನಡೆದಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆ, ಡಾಲರ್ ಎದುರಿಗೆ ರೂಪಾಯಿ ದರ ಕುಸಿತ ಮತ್ತು ಕೆಲವು ತೆರಿಗೆ ಸಮಸ್ಯೆಯಿಂದ ದೇಶದಲ್ಲಿ ತೈಲ ಬೆಲೆ ನಿಗದಿತವಾಗಿ ಏರಿಗೆ ಆಗುತ್ತಿದ್ದು, ಪೆಟ್ರೋಲಿಯಮ್ ಉತ್ಪನ್ನಗಳಿಗೆ  ಜಿ ಎಸ್ ಟಿ ಅನ್ವಯಿಸಬೇಕು, ಜಿ ಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎಂಬ ಇಂಗಿತವನ್ನು ಪ್ರಧಾನ್  ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ, ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳಿಗೆ ಸಬ್ಸಿಡಿ ನೀಡುತ್ತಿಲ್ಲ, ಇದೂ ಸಹ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಕಾರಣ. ಹೀಗಾಗಿ ಪೆಟ್ರೋಲ್ ಉತ್ಪನ್ನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರಬೇಕೋ ಬೇಡವೋ ಎಂಬ ಕುರಿತು ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಪ್ರಧಾನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...