alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ತೈಲ ಬೆಲೆ ಏರುಗತಿಯಲ್ಲಿ ಸಾಗತೊಡಗಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಹೀಗೆಯೇ ಮಾಡಲಾಗಿತ್ತು,

ಚುನಾವಣೆ ಮುಗಿಯುವವರೆಗೂ ಬೆಲೆ ಪರಿಷ್ಕರಣೆ ಮಾಡದ ತೈಲ ಕಂಪನಿಗಳು ಮತದಾನ ಮುಗಿದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದವು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ತೈಲ ಬೆಲೆ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿತ್ತು.

ಏಪ್ರಿಲ್ 14, 2018 ರ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 17 ಪೈಸೆ, ಡೀಸೆಲ್ ಲೀಟರ್ ಗೆ 21 ಪೈಸೆ ಹೆಚ್ಚಳವಾಗಿದೆ. ತೈಲ ಬೆಲೆ ಏರುಗತಿಯಲ್ಲಿ ಸಾಗುತ್ತಿರುವುದರಿಂದ ಸರಕು ಸಾಗಣಿಕೆ ವೆಚ್ಚ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ದುಬಾರಿಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...