alex Certify ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಭಾನುವಾರವೂ ಇಂಧನ ದರ ಹೆಚ್ಚಳ -ಜೂನ್ ಆರಂಭದಿಂದ 11 ನೇ ಸಲ ದರ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಭಾನುವಾರವೂ ಇಂಧನ ದರ ಹೆಚ್ಚಳ -ಜೂನ್ ಆರಂಭದಿಂದ 11 ನೇ ಸಲ ದರ ಏರಿಕೆ

ನವದೆಹಲಿ: ಭಾನುವಾರವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ 30 ಪೈಸೆ ಹಾಗೂ ಡೀಸೆಲ್ ಗೆ 27 ರಿಂದ 29 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಜೂನ್ ತಿಂಗಳಲ್ಲಿ 11 ಬಾರಿ ಇಂಧನ ದರ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ದರ ಹೆಚ್ಚಳದ ನಂತರ ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ 103.36 ರೂ., ಡೀಸೆಲ್ 95.44 ರೂಪಾಯಿಗೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 97.22 ರೂ., ಡೀಸೆಲ್ ದರ 87.97 ರೂಪಾಯಿ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...