alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ವಾಹನ ಸವಾರರಲ್ಲಿ ಇಂದೂ ಮಂದಹಾಸ ಮೂಡಿಸಿದ ಪೆಟ್ರೋಲ್-ಡೀಸೆಲ್

ಕಳೆದ ಹಲವು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ ಇಂದೂ ಕೂಡ ವಾಹನ ಸವಾರರಲ್ಲಿ ಮಂದಹಾಸ ಮೂಡಿಸಿದೆ.

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 14 ಪೈಸೆ ಇಳಿಕೆಯಾಗಿದ್ದು, 76.38 ರೂಪಾಯಿಗಳಿಗೆ ಲಭ್ಯವಾಗುತ್ತಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದ್ದು, ಈಗ 71.27 ರೂಪಾಯಿಗಳಿಗೆ ಮಾರಾಟವಾಗುತ್ತಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಈಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 81.90 ರೂಪಾಯಿಗಳಾಗಿದ್ದರೆ ಪ್ರತಿ ಲೀಟರ್ ಡೀಸೆಲ್ ಬೆಲೆ 74.66 ರೂಪಾಯಿಗಳಾಗಿದೆ. ನವೆಂಬರ್ ತಿಂಗಳು ಒಂದರಲ್ಲಿಯೇ ಪೆಟ್ರೋಲ್ ಬೆಲೆಯಲ್ಲಿ ಸುಮಾರು 3 ರೂಪಾಯಿಗಳಷ್ಟು ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ 2 ರೂಪಾಯಿಗಳಷ್ಟು ಇಳಿಕೆ ಕಂಡು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...