alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

petrole-dd

ನವದೆಹಲಿ: ವಾಹನ ಸವಾರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ದರಗಳನ್ನು ಪರಿಷ್ಕರಿಸಲಾಗಿದೆ. ಪೆಟ್ರೋಲ್ ಲೀಟರ್ ಗೆ 3.77 ರೂ. ಹಾಗೂ ಡೀಸೆಲ್ ಲೀಟರ್ ಗೆ 2.91 ರೂ. ಕಡಿಮೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸುತ್ತವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಕಡಿಮೆಯಾಗಿದೆ.

ಅದರಂತೆ ಪೆಟ್ರೋಲ್ ಲೀಟರ್ ಗೆ 3.77 ರೂ., ಡೀಸೆಲ್ ಲೀಟರ್ ಗೆ 2.91 ರೂ ಕಡಿಮೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...