alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಸಿಗುತ್ತಾ ಸಿಹಿ ಸುದ್ದಿ..?

petro

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲ ಕಂಪನಿಗಳು ಇಳಿಕೆ ಮಾಡುವ ಸಾಧ್ಯತೆ ಇದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸಲಿದ್ದು, ಮಾರ್ಚ್ 15 ರಂದು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.

ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 -2.50 ರೂ. ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಪಂಚ ರಾಜ್ಯಗಳ ಚುನಾವಣೆ ಕಾರಣಕ್ಕೆ ಬೆಲೆ ಪರಿಷ್ಕರಣೆ ಮಾಡಿರಲಿಲ್ಲ. ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್ ಗೆ 2 ಡಾಲರ್ ನಷ್ಟು ಕಡಿಮೆಯಾಗಿದೆ. ಹಾಗಾಗಿ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...