alex Certify
ಕನ್ನಡ ದುನಿಯಾ       Mobile App
       

Kannada Duniya

ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

petreole

ನವದೆಹಲಿ: ಒಂದೇ ವಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಲೀಟರ್ ಗೆ 14 ಪೈಸೆ, ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ 10 ಪೈಸೆ ಏರಿಕೆ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಯಲ್ಲಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ನಿನ್ನೆ ರಾತ್ರಿಯಿಂದಲೇ ಜಾರಿಗೆ ಬರುವಂತೆ ತೈಲ ಬೆಲೆಯನ್ನು ಪರಿಷ್ಕರಿಸಲಾಗಿದೆ.

ಕಳೆದ ವಾರ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಿದ ನಂತರ, ಡೀಲರ್ ಗಳಿಗೆ ನೀಡುವ ಕಮಿಷನ್ ದರವನ್ನು ಹೆಚ್ಚಿಸಿದ್ದು, ಇದಕ್ಕೆ ಅನುಗುಣವಾಗಿ ಪೆಟ್ರೋಲ್ 14 ಪೈಸೆ, ಡೀಸೆಲ್ 10 ಪೈಸೆ ಏರಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...