alex Certify
ಕನ್ನಡ ದುನಿಯಾ       Mobile App
       

Kannada Duniya

ಏರಿಕೆಯಾಯ್ತು ಪೆಟ್ರೋಲ್ ಬೆಲೆ, ಆದರೂ ಸಿಹಿ ಸುದ್ದಿ

petrole

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಗ್ರಾಹಕರಿಗೆ ಹೊರೆಯಂತೂ ಆಗಿಲ್ಲವೆನ್ನಬಹುದು.

ಪೆಟ್ರೋಲ್ ಬೆಲೆ ಲೀಟರ್ ಗೆ 1 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 44 ಪೈಸೆ ಏರಿಕೆಯಾಗಿದೆ. ಪ್ರತಿ 15 ದಿನಗಳಿಗೊಮ್ಮೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ.

ಮೇ 1 ರಿಂದ ದೇಶದ ಕೆಲವು ನಗರಗಳಲ್ಲಿ ಪ್ರತಿದಿನ ತೈಲ ಬೆಲೆ ಪರಿಷ್ಕರಣೆಯಾಗುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ತೈಲ ಬೆಲೆ ಏರಿಳಿತ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಪರಿಷ್ಕರಿಸಲಾಗುತ್ತದೆ.

ಭಾನುವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಯಲ್ಲಿವೆ. ಪೆಟ್ರೋಲ್ ಲೀಟರ್ ಗೆ 1 ಪೈಸೆ, ಡೀಸೆಲ್ ಲೀಟರ್ ಗೆ 44 ಪೈಸೆ ಏರಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...