alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

petrol-sun

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ, ಗಾಯದ ಮೇಲೆ ಬರೆ ಎಳೆದಂತೆ, ಮತ್ತೆ ತೈಲ ಬೆಲೆಯಲ್ಲಿ ಹೆಚ್ಚಳವಾಗಿದೆ.

ಪೆಟ್ರೋಲ್ ಲೀಟರ್ ಗೆ 42 ಪೈಸೆ ಏರಿಕೆಯಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಲೀಟರ್ ಗೆ 1.03 ರೂ. ಹೆಚ್ಚಳವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಉತ್ಪಾದನೆ ಕಡಿಮೆಯಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಪರಿಷ್ಕರಿಸುತ್ತವೆ.

ಅದರಂತೆ ಪೆಟ್ರೋಲ್ ಲೀಟರ್ ಗೆ 42 ಪೈಸೆ, ಡೀಸೆಲ್ ಲೀಟರ್ ಗೆ 1.03 ರೂ ಏರಿಕೆ ಮಾಡಲಾಗಿದೆ. ಭಾನುವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಯಲ್ಲಿರುತ್ತವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...