alex Certify
ಕನ್ನಡ ದುನಿಯಾ       Mobile App
       

Kannada Duniya

ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

petrole

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಪೆಟ್ರೋಲ್ ಬೆಲೆ ಲೀಟರ್ ಗೆ 1.39 ರೂ., ಡೀಸೆಲ್ ಲೀಟರ್ ಗೆ 1.04 ರೂ. ಏರಿಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾತೈಲದ ಬೆಲೆ ಏರಿಳಿತ ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಪರಿಷ್ಕರಿಸಲಾಗುತ್ತದೆ.

ಕಚ್ಚಾತೈಲದ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಪೆಟ್ರೋಲ್ 1.39 ರೂ., ಡೀಸೆಲ್ 1.04 ಏರಿಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...