alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಬಿಟ್-ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್

ದೇಶದಲ್ಲಿ ಸಂಪೂರ್ಣ ನಗದು ರಹಿತ ವಹಿವಾಟು ಜಾರಿ ಮಾಡಬೇಕು ಅನ್ನೋದು ಸರ್ಕಾರದ ಉದ್ದೇಶ. ಡಿಜಿಟಲ್ ಪೇಮೆಂಟ್ ಉತ್ತೇಜಿಸಲು ಸಾಕಷ್ಟು ಯೋಜನೆಗಳನ್ನು ಕೂಡ ಜಾರಿಗೆ ತಂದಿದೆ. ಆದ್ರೆ ಆನ್ ಲೈನ್ ಪೇಮೆಂಟ್ ಮಾಡುವವರ ಮೇಲೆ ಹ್ಯಾಕರ್ ಗಳ ಕಣ್ಣು ಬಿದ್ದಿದೆ.

PoS Malware ಅನ್ನೋ ಹೊಸ ಸಮಸ್ಯೆ ಶುರುವಾಗಿದೆ. ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಗಳ ಮೂಲಕ ಗ್ರಾಹಕರು ಹಣ ಪಾವತಿ ಮಾಡಿದಾಗ ಅವರ ಡೇಟಾಗಳನ್ನು ಕದಿಯಲಾಗ್ತಿದೆ. ಸ್ವೈಪಿಂಗ್ ಮಷಿನ್ ಗಳಲ್ಲಿ ಮ್ಯಾಗ್ನೆಟಿಕ್ ಸ್ಟ್ರೈಪ್ ಇಡಲಾಗ್ತಿದೆಯಂತೆ.

ತನಿಖೆಯೊಂದರಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ. ಬಹಳಷ್ಟು ಸರ್ವರ್ ಗಳಲ್ಲಿ ಈ ರೀತಿ ಗ್ರಾಹಕರ ಡೇಟಾಕ್ಕೆ ಕನ್ನ ಹಾಕಿರೋದು ತನಿಖೆಯಲ್ಲಿ ತಿಳಿದು ಬಂದಿದೆ. ಶೀಘ್ರದಲ್ಲೇ ಅವರನ್ನು ಪತ್ತೆ ಮಾಡುವುದಾಗಿಯೂ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಡಿಜಿಟಲ್ ಪೇಮೆಂಟ್ ಸೇಫ್ ಅಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...