alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಸ್ಟ್ ಆಫೀಸ್ ಗ್ರಾಹಕರಿಗೆ ಇಲ್ಲಿದೆ ಶುಭ ಸುದ್ದಿ

ಭಾರತೀಯ ಅಂಚೆ ಇಲಾಖೆ ಹಲವಾರು ಸೇವೆಗಳ ಮೂಲಕ ಗ್ರಾಹಕರಿಗೆ ಹತ್ತಿರವಾಗಿದೆ. ಈಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮೂಲಕ ಮತ್ತಷ್ಟು ಜನಸ್ನೇಹಿಯಾಗುತ್ತಿದೆ.

ಮುಂದಿನ ತಿಂಗಳು ದೇಶಾದ್ಯಂತ ಪೋಸ್ಟ್ ಪೇಮೆಂಟ್ ಬ್ಯಾಂಕ್ ಕಾರ್ಯಾರಂಭ ಮಾಡಲಿದೆ. ಪೋಸ್ಟ್ ಮ್ಯಾನ್ ಗಳು ಮನೆ ಬಾಗಿಲಲ್ಲೇ ಸೇವೆ ನೀಡಲಿದ್ದಾರೆ. ಪಾರ್ಸೆಲ್, ಕಾಗದ, ಮನಿ ಆರ್ಡರ್ ಗಳನ್ನು ನೀಡುತ್ತಿದ್ದ ಪೋಸ್ಟ್ ಮ್ಯಾನ್ ಗಳು ಇನ್ನು ಮುಂದೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದ್ದಾರೆ.

ಗ್ರಾಹಕರು ಮನೆ ಬಾಗಿಲಲ್ಲೇ ಹಣ ಪಡೆಯುವ, ಪಾವತಿಸುವ ಅವಕಾಶ ಸಿಗಲಿದೆ. ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಗ್ರಾಹಕರು ಆಧಾರ್ ಮತ್ತು ಬೆರಳು ಮುದ್ರೆ ನೀಡಿ ಖಾತೆ ಮಾಡಿಸಿಕೊಳ್ಳಬೇಕು. ಗ್ರಾಹಕರಿಗೆ ಖಾತೆ ಸಂಖ್ಯೆ, ಕ್ವಿಕ್ ರೆಸ್ಪಾನ್ಸ್ ಕೋಡ್ ನೀಡಲಿದ್ದು, ಪ್ರತ್ಯೇಕ ಸಹಾಯವಾಣಿ ಕೂಡ ಇರುತ್ತದೆ. ಇದರ ನೆರವಿನಿಂದ ಸೇವೆ ಪಡೆಯಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...