alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಶಾಕಿಂಗ್ ನ್ಯೂಸ್ !

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆಯಾಗಲಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಈ ಕುರಿತು ಮಾಹಿತಿ ನೀಡಿ,  ಎಸ್ಕಾಂಗಳು ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಏಪ್ರಿಲ್ 1 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

ಪ್ರತಿ ಯುನಿಟ್ ಗೆ 83 ಪೈಸೆಯಿಂದ 1.10 ರೂ. ವರೆಗೆ ದರ ನಿಗದಿ ಮಾಡಲು ಎಸ್ಕಾಂಗಳು ಮನವಿ ಮಾಡಿದ್ದು, ಫೆಬ್ರವರಿ 10 ರಂದು ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...