alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಜಿಟಲ್ ವ್ಯವಹಾರದಲ್ಲಿ ರೈಲ್ವೆ ಇಲಾಖೆ ವಿಫಲ..?

railway4

ನಗದು ರಹಿತ ದೇಶ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಅದಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರ್ತಾ ಇದೆ. ಆದ್ರೆ ಜನರ ಸಮಸ್ಯೆ ಕಡಿಮೆಯಾಗುವ ಬದಲು ಕೆಲವೊಂದು ಸ್ಥಳಗಳಲ್ಲಿ ತೊಂದರೆ ಜಾಸ್ತಿಯಾಗಿದೆ.

ಭಾರತೀಯ ರೈಲ್ವೆ ಕೂಡ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಆದ್ರೆ ಟಿಕೆಟ್ ಹಣವನ್ನು ಮರುಪಾವತಿ ಮಾಡುವ ವೇಳೆ ಗೊಂದಲ ನಿರ್ಮಾಣವಾಗ್ತಾ ಇದೆ. ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ಟಿಕೆಟ್ ಬುಕ್ ಮಾಡಿದವರು ಟಿಕೆಟ್ ಕ್ಯಾನ್ಸಲ್ ಮಾಡಿದಲ್ಲಿ ಅವರ ಖಾತೆಗೆ ಹಣ ಮರುಪಾವತಿಯಾಗ್ತಾ ಇಲ್ಲ. ಹಣ ಎಲ್ಲಿಗೆ ಹೋಗ್ತಾ ಇದೆ ಎಂಬ ಬಗ್ಗೆ ರೈಲ್ವೆ ಇಲಾಖೆ ಹಾಗೂ ಎಸ್ ಬಿ ಐ ಗೆ ಮಾಹಿತಿ ಇಲ್ಲ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...