alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತದಲ್ಲಿ ‘ಬ್ಯಾಂಕ್ ಆಫ್ ಚೀನಾ’ದ ಶಾಖೆ ಆರಂಭಕ್ಕೆ ಗ್ರೀನ್ ಸಿಗ್ನಲ್

ಭಾರತೀಯ ರಿಸರ್ವ್​​ ಬ್ಯಾಂಕ್​​, ಭಾರತದಲ್ಲಿ ತನ್ನ ಶಾಖೆಯನ್ನು ತೆರೆಯುವಂತೆ ಚೀನಾ ಮೂಲದ ಬ್ಯಾಂಕ್​​ ಗೆ ಪರವಾನಿಗೆ ನೀಡಿದೆ. ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಚೀನಾದ ಜೊತೆಗಿನ ಒಪ್ಪಂದ ಇದಾಗಿದೆ ಎಂದು ಹೇಳಲಾಗಿದೆ.

ಇನ್ನು ಪ್ರಧಾನಿ ಹಾಗೂ ಚೀನಾ ಅಧ್ಯಕ್ಷರ ಭೇಟಿಯ ವೇಳೆ ಈ ವಿಷಯ ಪ್ರಸ್ತಾಪಿಸಿದ್ದಾಗಿ ತಿಳಿದು ಬಂದಿದೆ. ಅಲ್ಲದೆ ಭೇಟಿಯ ವೇಳೆ ರಕ್ಷಣೆ ಹಾಗೂ ಆರ್ಥಿಕತೆಯ ಮೇಲೂ ಬೆಳಕು ಚೆಲ್ಲಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತ, ಚೀನಾಗೆ ಶಾಖೆಯನ್ನು ತೆರೆಯುವಂತೆ ಆಹ್ವಾನ ನೀಡಿದೆ.

ದಕ್ಷಿಣ ಏಷ್ಯಾದಲ್ಲಿ ಮೊದಲ ಬಾರಿಗೆ ‘ಬ್ಯಾಂಕ್ ಆಫ್ ಚೀನಾ’ ಕರಾಚಿಯಲ್ಲಿ ತೆರೆದಿತ್ತು. ಇದೀಗ ಭಾರತದಲ್ಲೂ ತನ್ನ ಶಾಖೆ ಆರಂಭಿಸಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...