alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಯೋ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್….!

ನವದೆಹಲಿ: ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಮತ್ತೊಂದು ಕ್ಯಾಶ್ ಬ್ಯಾಕ್ ಆಫರ್ ಘೋಷಿಸಿದೆ. ಅದರಂತೆ ಶೇ. 100 ರಷ್ಟು ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ.

ಜಿಯೋ ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 398 ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ರೀಚಾರ್ಜ್ ಗಳಿಗೆ 100 ಪರ್ಸೆಂಟ್ ಕ್ಯಾಶ್ ಬ್ಯಾಕ್ ನೀಡಲಾಗ್ತಿದೆ. 50 ರೂ. ಮೌಲ್ಯದ 8 ವೋಚರ್ ಗಳಲ್ಲಿ 400 ರೂ. ಕ್ಯಾಶ್ ಬ್ಯಾಕ್ ಪಡೆದುಕೊಳ್ಳಬಹುದಾಗಿದೆ.

ನೀವು ಅಮೆಜಾನ್ ಪೇ, ಮೊಬಿಕ್ವಿಕ್, ಪೇಟಿಎಂ ಮೊದಲಾದವುಗಳ ಮೂಲಕ ರೀಚಾರ್ಜ್ ಮಾಡಿದಲ್ಲಿ 300 ರೂ. ವರೆಗೆ ಕ್ಯಾಶ್ ಬ್ಯಾಕ್ ಪಡೆಯಬಹುದಾಗಿದೆ.

ಜಿಯೋ ಕ್ಯಾಶ್ ಬ್ಯಾಕ್ ಆಫರ್ ನೀಡ್ತಿರುವುದು ಇದೇ ಮೊದಲೇನಲ್ಲ. ಹಿಂದೆ 399 ರೂ. ರೀಚಾರ್ಜ್ ಗೆ 3,300 ರೂ.ವರೆಗೆ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...