alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಯೋ ಮಡಿಲಿಗೆ ವಿಶ್ವದ 17ನೇ ಇನ್ನೊವೇಟಿವ್ ಕಂಪನಿ ಪಟ್ಟ

ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಜಿಯೋ ಕಿರೀಟಕ್ಕೆ ಇನ್ನೊಂದು ಗರಿ ಮೂಡಿದೆ. ಭಾರತದಲ್ಲೊಂದೇ ಅಲ್ಲ ವಿಶ್ವದಾದ್ಯಂತ ರಿಲಾಯನ್ಸ್ ಜಿಯೋ ಸುದ್ದಿ ಮಾಡ್ತಿದೆ. ವಿಶ್ವದ 17ನೇ ನವೀನ ಕಂಪನಿ ಎಂಬ ಹೆಗ್ಗಳಿಕೆಗೆ ಜಿಯೋ ಪಾತ್ರವಾಗಿದೆ.

ವಿಶ್ವದ 50 ನವೀನ ಕಂಪನಿಗಳ ಪಟ್ಟಿ ಬಿಡುಗಡೆಯಾಗಿದೆ. ಮೊಬೈಲ್ ನೆಟ್ವರ್ಕಿಂಗ್ ಕಂಪನಿ ಜಿಯೋ ಈ ಪಟ್ಟಿಯಲ್ಲಿ 17ನೇ ಸ್ಥಾನ ಪಡೆದಿದೆ. ಫಾಸ್ಟ್ ಕಂಪನಿ ಬುಧವಾರ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದ ನಂಬರ್ 1 ಇನ್ನೊವೇಟಿವ್ ಕಂಪನಿ ಎಂಬ ಹೆಗ್ಗಳಿಕೆ ಜಿಯೋ ಪಾಲಾಗಿದೆ.

ಟೆಲಿಕಾಂ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ಅನೇಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದ ರಿಲಾಯನ್ಸ್ ಜಿಯೋ ಈಗಲೂ ನಂಬರ್ 1 ಸ್ಥಾನದಲ್ಲಿದೆ. ಗ್ರಾಹಕರ ಅನುಕೂಲಕ್ಕೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಪ್ರತಿಯೊಬ್ಬರಿಗೂ ಡಿಜಿಟಲ್ ತಂತ್ರಜ್ಞಾನ ಸಿಗಬೇಕು ಹಾಗೂ ಇದನ್ನು ಪ್ರತಿಯೊಬ್ಬರು ಪ್ರವೇಶ ಮಾಡಬೇಕು ಎಂಬುದೇ ನಮ್ಮ ಉದ್ದೇಶವೆಂದು ಮುಖೇಶ್ ಅಂಬಾನಿ ಹೇಳಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...