alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯರಿಗೆ ‘ಸಿಹಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಸ್ಯಾನಿಟರಿ ನ್ಯಾಪ್‌ ಕಿನ್ಸ್‌ಗಳನ್ನು ಜಿ.ಎಸ್‌.ಟಿ. ಯಿಂದ ಹೊರಗಿಡಲಾಗುವುದು ಎಂದು ಮಹಾರಾಷ್ಟ್ರ ಹಣಕಾಸು ಸಚಿವ ಸುಧೀರ್‌ ಮುಂಗತಿವಾರ್‌ ತಿಳಿಸಿದ್ದಾರೆ.

ಜಿ.ಎಸ್‌.ಟಿ. ಮಂಡಳಿ ಸಭೆಯ ಬಳಿಕ ಮಾತನಾಡಿದ ಅವರು, ಈವರೆಗೆ ಶೇ.12 ರ ಅಡಿಯಲ್ಲಿ ನ್ಯಾಪ್‌ಕಿನ್ಸ್‌ಗಳಿಗೆ ತೆರಿಗೆ ಹಾಕಲಾಗಿತ್ತು. ಇದಕ್ಕೆ ಎಲ್ಲರಿಂದ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. ಜಿ.ಎಸ್‌.ಟಿ. ಮಂಡಳಿ ಸಭೆಯಲ್ಲಿ ನ್ಯಾಪ್‌ಕಿನ್‌ಗಳಿಗೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ ಇರದಂತೆ ತೀರ್ಮಾನಿಸಲಾಗಿದೆ. ಇದರೊಂದಿಗೆ ಬಿದಿರಿನ ಉತ್ಪನ್ನಗಳನ್ನು ಶೇ.12ಕ್ಕೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ವೆಂಡಿಂಗ್‌ ಮಷೀನ್‌ ಹಾಗೂ ಲಿಥಿಯಂ ಬ್ಯಾಟರಿ ಮೇಲಿನ ತೆರಿಗೆಯನ್ನು ಮರು ಪರಿಶೀಲನೆ ಮಾಡುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...