alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೊಂದು ಮಹತ್ವದ ಮಾಹಿತಿ

ಭಾರತದ ಅತಿ ದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರು ಸಹವರ್ತಿ ಬ್ಯಾಂಕ್ ಗಳನ್ನು ತನ್ನೊಂದಿಗೆ ವಿಲೀನಗೊಳಿಸಿಕೊಂಡ ಬಳಿಕ ಬ್ಯಾಂಕಿಂಗ್ ವಲಯದಲ್ಲಿ ವಿಶ್ವದಲ್ಲಿ 53 ನೇ ಸ್ಥಾನ ಗಳಿಸಿಕೊಂಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗ ಒಟ್ಟಾರೆ 33.45 ಲಕ್ಷ ಕೋಟಿ ರೂ. ಆಸ್ತಿ ಹೊಂದಿದ್ದು, ಈಗ ತನ್ನೊಂದಿಗೆ ವಿಲೀನಗೊಂಡ 1300 ಸಹವರ್ತಿ ಬ್ಯಾಂಕ್ ಗಳ ಹೆಸರು ಹಾಗೂ ಐ.ಎಫ್.ಎಸ್.ಸಿ. ಕೋಡ್ ಗಳಲ್ಲಿ ಬದಲಾವಣೆ ಮಾಡಿದೆ.

ಈ ಕುರಿತ ವಿವರವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಗ್ರಾಹಕರು ಇದನ್ನು ಪರಿಶೀಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗ ದೇಶದಾದ್ಯಂತ ಒಟ್ಟು 22,428 ಶಾಖೆಗಳನ್ನು ಹೊಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...