alex Certify
ಕನ್ನಡ ದುನಿಯಾ       Mobile App
       

Kannada Duniya

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ

ನಿರುದ್ಯೋಗಿ ಯುವಜನತೆಗೆ ಎಸ್ ಬಿ ಐ ಖುಷಿ ಸುದ್ದಿ ನೀಡಿದೆ. ಬ್ಯಾಂಕ್ ನಲ್ಲಿ ಕೆಲಸ ಮಾಡಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಎಸ್ ಬಿ ಐ ಸುವರ್ಣಾವಕಾಶ ನೀಡ್ತಿದೆ. ಎಸ್ ಬಿ ಐ  9633 ಕ್ಲರ್ಕ್ ಗ್ರೇಡ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದ್ದು, sbi.co.in ಗೆ ಭೇಟಿ ನೀಡಿದ್ರೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿ 20-28 ವರ್ಷ. ಜನವರಿ 20ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಮೇ.12, 2018 ರಂದು ಅಂತಿಮ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಒಂದು ರಾಜ್ಯದಲ್ಲಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿರುವ ರಾಜ್ಯದ ಭಾಷೆ ಬರೆಯಲು, ಓದಲು ಅಭ್ಯರ್ಥಿಗೆ ಬರಬೇಕು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...