alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಬಿಟ್-ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದ ಎಸ್.ಬಿ.ಐ.

ತನ್ನ ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಬ್ಯಾಂಕ್ ಗಳು ಗ್ರಾಹಕರಿಂದ ಹಳೆಯ ಮ್ಯಾಗ್ನೆಟಿಕ್ ಸ್ವೈಪ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಹಿಂಪಡೆದು ಹೊಸ ಇಎಂವಿ ಕೋಡ್ ನೀಡಲು ಮುಂದಾಗಿವೆ.

ಹೆಚ್ಚುತ್ತಿರುವ ಡಿಜಿಟಲ್ ವಂಚನೆ ಪ್ರಕರಣಗಳನ್ನು ಇಎಂವಿ ಚಿಪ್ ಹೊಂದಿರುವ ಕಾರ್ಡ್ ಬಳಕೆಯ ಮೂಲಕ ತಡೆಗಟ್ಟಬಹುದಾಗಿದೆ ಎಂದು ಹೇಳಲಾಗಿದ್ದು, ಹೀಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

ಡಿಸೆಂಬರ್ 31ರೊಳಗೆ ಮ್ಯಾಗ್ನೆಟಿಕ್ ಸ್ವೈಪ್ ಹೊಂದಿರುವ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಹಿಂದಿರುಗಿಸಿ ಇಎಂವಿ ಚಿಪ್ ಹೊಂದಿರುವ ಹೊಸ ಕಾರ್ಡ್ ಪಡೆಯುವಂತೆ ಬಳಕೆದಾರರಿಗೆ ಸೂಚಿಸಲಾಗಿದ್ದು ಡಿಸೆಂಬರ್ 31 ರ ನಂತರ ಮ್ಯಾಗ್ನೆಟಿಕ್ ಸ್ವೈಪ್ ಹೊಂದಿರುವ ಕಾರ್ಡ್ ಗಳು ಕಾರ್ಯನಿರ್ವಹಿಸುವುದಿಲ್ಲವೆಂದು ಎಚ್ಚರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...