alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಹಕರಿಗೆ ಸಿಹಿ ಸುದ್ದಿ ಕೊಟ್ಟ ಎಸ್ ಬಿ ಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ ಇದೆ. ಉಳಿತಾಯ ಖಾತೆಯ ಮಿನಿಮಮ್ ಬ್ಯಾಲೆನ್ಸ್ ಮೆಂಟೇನ್ ಮಾಡದವರಿಗೆ ವಿಧಿಸುತ್ತಿದ್ದ ದಂಡವನ್ನು ಶೇ.75ರಷ್ಟು ಇಳಿಕೆ ಮಾಡಿದೆ.

ಈ ಹಿಂದೆ  ಮೆಟ್ರೋ ಸಿಟಿ ಹಾಗೂ ನಗರ ಪ್ರದೇಶಗಳಲ್ಲಿ ತಿಂಗಳಿಗೆ 50 ರೂಪಾಯಿ ದಂಡ ಹಾಗೂ ಜಿಎಸ್ಟಿ ವಿಧಿಸಲಾಗುತ್ತಿತ್ತು. ಈಗ ಅದನ್ನು 15 ರೂಪಾಯಿಗೆ ಕಡಿತ ಮಾಡಲಾಗಿದೆ. ಜೊತೆಗೆ ಜಿಎಸ್ಟಿ ಕೂಡ ವಿಧಿಸಲಾಗುತ್ತದೆ.

ಏಪ್ರಿಲ್ 1ರಿಂದ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಇದರಿಂದ ಸುಮಾರು 25 ಕೋಟಿ ಬ್ಯಾಂಕ್ ಗ್ರಾಹಕರಿಗೆ ಉಪಯೋಗವಾಗಲಿದೆ. ಅರೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 40 ರೂಪಾಯಿ ದಂಡ ಹಾಕಲಾಗುತ್ತಿತ್ತು. ಅದನ್ನು 12 ರೂ. ಹಾಗೂ 10 ರೂಪಾಯಿಗೆ ಇಳಿಸಲಾಗಿತ್ತು, ಜೊತೆಗೆ ಜಿಎಸ್ಟಿ ವಿಧಿಸಲಾಗುತ್ತದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...