alex Certify
ಕನ್ನಡ ದುನಿಯಾ       Mobile App
       

Kannada Duniya

SBI ನಲ್ಲಿ ಖಾಲಿ ಇವೆ 35 ಹುದ್ದೆ, ಆಸಕ್ತರಿಗೆ ಇಲ್ಲಿದೆ ವಿವರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. SBIನಲ್ಲಿ ಒಟ್ಟು 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. sbi.co.in/careers ನಲ್ಲಿ ಈ ಬಗ್ಗೆ ವಿವರಗಳು ಲಭ್ಯವಿವೆ.

ಆಸಕ್ತರು ಅಧಿಕೃತ ವೆಬ್ ಸೈಟ್ ನಲ್ಲಿ ಜಾಹೀರಾತನ್ನು ಕೂಡ ಪರಿಶೀಲಿಸಬಹುದು. ಜನವರಿ 28ರವರೆಗೆ ಆನ್ ಲೈನ್ ಅಪ್ಲಿಕೇಶನ್ ಫಾರ್ಮ್ ಗಳು ಲಭ್ಯವಿರುತ್ತವೆ. ಈ ಬಗ್ಗೆ ಜನವರಿ 5ರಂದು ಎಸ್ ಬಿ ಐ ನೋಟಿಫಿಕೇಶನ್ ಹೊರಡಿಸಿದೆ.

CA ಪಾಸು ಮಾಡಿರುವವರು ಎಸ್ ಬಿ ಐ ಸ್ಪೆಷಲಿಸ್ಟ್ ಆಫೀಸರ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 21 ರಿಂದ 35 ವರ್ಷ ವಯೋಮಿತಿಯ ಒಳಗಿನವರಾಗಿರಬೇಕು. ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...