alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಡಿಜಿಟಲ್ ಪಾವತಿಗೆ ಸಿಗಲಿದೆ ‘ಕ್ಯಾಶ್ ಬ್ಯಾಕ್’

ಜಿ.ಎಸ್.ಟಿ. ಮಂಡಳಿ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ ಕ್ಯಾಶ್ ಬ್ಯಾಕ್ ಸೌಲಭ್ಯವನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.

ಶನಿವಾರದಂದು ನಡೆದ ಜಿ.ಎಸ್.ಟಿ. ಮಂಡಳಿ ಸಭೆ ಬಳಿಕ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಈ ಮಾಹಿತಿಯನ್ನು ನೀಡಿದ್ದು, ಸ್ವಯಂಪ್ರೇರಿತರಾಗಿ ಮುಂದೆ ಬರುವ ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೆ ತರಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.

ಸರಕು ಮತ್ತು ಸೇವೆಗಳಿಗೆ ಗ್ರಾಹಕರು ಡಿಜಿಟಲ್ ಮಾಧ್ಯಮವಾದ ರೂಪೇ ಅಥವಾ ಭೀಮ್ ಆಪ್ ಮೂಲಕ ಹಣ ಪಾವತಿಸಿದರೆ ಶೇಕಡ 20 ರಷ್ಟು ಕ್ಯಾಶ್ ಬ್ಯಾಕ್ ಸಿಗಲಿದೆ ಎಂದು ಹೇಳಲಾಗಿದೆ. ಆದರೆ ಗರಿಷ್ಟ ಕ್ಯಾಶ್ ಬ್ಯಾಕ್ ಮೊತ್ತವನ್ನು ನೂರು ರೂಪಾಯಿಗೆ ಮಿತಿಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...