alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಾ! ಬಂದ್ ನಿಂದ ಆದ ನಷ್ಟವೆಷ್ಟು ಗೊತ್ತಾ..?

money ru

ನವದೆಹಲಿ: ಕನಿಷ್ಠ ವೇತನ ಸೇರಿದಂತೆ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕ ಸಂಘಟನೆಗಳು ಸೆಪ್ಟಂಬರ್ 2 ರಂದು ನಡೆಸಿದ ಮುಷ್ಕರದಿಂದ ದೇಶದ ಆರ್ಥಿಕತೆಗೆ ಭಾರೀ ನಷ್ಟವಾಗಿದೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ, ಅಂದಾಜಿಸಿರುವಂತೆ ಮುಷ್ಕರದಿಂದಾಗಿ ಸುಮಾರು 18,000 ಕೋಟಿ ರೂ. ನಷ್ಟವಾಗಿದೆ. ಸಾರಿಗೆ, ವ್ಯಾಪಾರ, ಉತ್ಪಾದನೆ, ಬ್ಯಾಂಕಿಂಗ್ ಮೊದಲಾದ ಸೇವೆಗಳ ಕಾರ್ಯನಿರ್ವಹಣೆಗೆ ಅಡಚಣೆಯಾಗಿದ್ದರಿಂದ ಸುಮಾರು 18,000 ಕೋಟಿ ರೂ ನಷ್ಟವಾಗಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಸ್. ರಾವತ್ ಅವರು ಮಾಹಿತಿ ನೀಡಿದ್ದಾರೆ.

ಹಣಕಾಸು ಸೇವೆ, ಉತ್ಪಾದನೆ, ಸಾರಿಗೆ, ಸರಕು ಪೂರೈಕೆ ಮೊದಲಾದವುಗಳ ಮೇಲೆ ಮುಷ್ಕರದಿಂದ ವ್ಯತಿರಿಕ್ತ ಪರಿಣಾಮ ಉಂಟಾಗಿತ್ತು. ಇದರಿಂದಾಗಿ ದೇಶೀ ಆರ್ಥಿಕತೆಗೆ ಭಾರೀ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...