alex Certify
ಕನ್ನಡ ದುನಿಯಾ       Mobile App
       

Kannada Duniya

ಕಡಿಮೆಯಾಯ್ತು ಪಾಸ್ಪೋರ್ಟ್ ಶುಲ್ಕ

passport_3178268g

ವಿದೇಶಾಂಗ ಸಚಿವಾಲಯ ಶುಕ್ರವಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಪಾಸ್ಪೋರ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಘೋಷಣೆಗಳನ್ನು ಮಾಡಿದೆ. ಚಿಕ್ಕ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗುವ ಸುದ್ದಿಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೀಡಿದ್ದಾರೆ.

ಹೊಸ ಘೋಷಣೆ ಪ್ರಕಾರ 8 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಹಾಗೂ 60 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳ ಪಾಸ್ಪೋರ್ಟ್ ಶುಲ್ಕದಲ್ಲಿ ಶೇಕಡಾ 10ರಷ್ಟು ಇಳಿಕೆಯಾಗಲಿದೆ. ಇದ್ರ ಜೊತೆಗೆ ಇನ್ನೊಂದು ವಿಷಯವನ್ನೂ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಪಾಸ್ಪೋರ್ಟ್ ನಲ್ಲಿ ಇಂಗ್ಲೀಷ್ ಜೊತೆ ಹಿಂದಿ ಭಾಷೆಯನ್ನೂ ಬಳಸುವುದಾಗಿ ಅವರು ಹೇಳಿದ್ದಾರೆ.

ಈ ತಿದ್ದುಪಡಿ ನಂತ್ರ ಪಾರ್ಸ್ಪೋಟ್ ನಲ್ಲಿ ನಮ್ಮ ರಾಷ್ಟ್ರಭಾಷೆ ಹಿಂದಿಯನ್ನೂ ನೋಡಬಹುದಾಗಿದೆ. ಹಿಂದಿ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳು ನಮ್ಮ ಪಾಸ್ಪೋರ್ಟ್ ನಲ್ಲಿರಲಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...