alex Certify
ಕನ್ನಡ ದುನಿಯಾ       Mobile App
       

Kannada Duniya

ಆನ್ ಲೈನ್ ಖರೀದಿದಾರರಿಗೆ ಭರ್ಜರಿ ಸುದ್ದಿ

online-shopping-festival_30_09_2016

ಇದು ಹಬ್ಬದ ತಿಂಗಳು. ಮೊದಲು ಗೌರಿ-ಗಣೇಶ ಹಬ್ಬ. ನಂತ್ರ ನವರಾತ್ರಿ. ಹಬ್ಬದ ಸಂಭ್ರಮದಲ್ಲಿರುವ ಭಾರತೀಯರು ಶಾಪಿಂಗ್ ಮಾಡುವ ಮೂಡ್ ನಲ್ಲಿದ್ದಾರೆ. ಹೊಸ ಹಬ್ಬಕ್ಕೆ ಹೊಸ ಬಟ್ಟೆ, ವಸ್ತುಗಳ ಖರೀದಿ ಶುರು ಮಾಡಿದ್ದಾರೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಆನ್ಲೈನ್ ಶಾಪಿಂಗ್ ಸೈಟ್ ಗಳು ಸಿಕ್ಕಾಪಟ್ಟೆ ಆಫರ್ ನೊಂದಿಗೆ ಗ್ರಾಹಕರ ಮುಂದೆ ಬಂದಿವೆ.

ಒಂದೊಂದು ಕಂಪನಿ ಒಂದೊಂದು ಆಫರ್ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡ್ತಿದೆ. ಪೈಪೋಟಿ ಮೇಲೆ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಮುಂದಾಗಿದ್ದು, ಹಬ್ಬದ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ. ವಹಿವಾಟು ನಡೆಯುವ ನಿರೀಕ್ಷೆಯಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನ್ಯಾಪ್ ಡೀಲ್ ಸೇರಿದಂತೆ ಹಲವು ಕಂಪನಿಗಳು ಗ್ರಾಹಕರಿಗೆ ಆಫರ್ ನೀಡಲು ಮುಂದಾಗಿದ್ದು. ಇದರ ಸಂಪೂರ್ಣ ಲಾಭ ಪಡೆಯಲು ಗ್ರಾಹಕರು ತುದಿಗಾಲಿನಲ್ಲಿ ನಿಂತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...