alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ

ಬ್ಯಾಂಕ್ ಗ್ರಾಹಕರಿಗೆ ಒಂದು ಮುಖ್ಯ ಮಾಹಿತಿ ಇಲ್ಲಿದೆ. ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳು ನಡೆಸಿದ್ದ ಮುಷ್ಕರ ಮುಕ್ತಾಯವಾಗಿದೆ.

ಕಳೆದ ಎರಡು ದಿನಗಳಿಂದ ಬ್ಯಾಂಕ್ ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸಿದ ಕಾರಣ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗಿತ್ತು.

ಈಗ ಮುಷ್ಕರ ಅಂತ್ಯಗೊಂಡಿರುವ ಕಾರಣ ಶುಕ್ರವಾರದಿಂದ ಎಂದಿನಂತೆ ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿವೆ. ತಮ್ಮ ಮುಷ್ಕರ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಬ್ಯಾಂಕ್ ಕಾರ್ಮಿಕ ಸಂಘಟನೆಗಳು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...