alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರವೇ ಏರ್ ಇಂಡಿಯಾ ಖಾಸಗೀಕರಣ

air-india-dd

ನವದೆಹಲಿ : ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಖಾಸಗೀಕರಣಕ್ಕೆ ಸಂಪುಟ ಅಸ್ತು ಎಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಅರುಣ್ ಜೇಟ್ಲಿ, ಏರ್ ಇಂಡಿಯಾದಿಂದ ಹೂಡಿಕೆಯನ್ನು ಹಂತ ಹಂತವಾಗಿ ವಾಪಸ್ ತೆಗೆದುಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಖಾಸಗೀಕರಣಕ್ಕೆ ಸರ್ಕಾರ ಒಲವು ತೋರಿತ್ತು. ಅದರಂತೆ ಖರೀದಿಗೆ ಟಾಟಾ ಗ್ರೂಪ್ ಮುಖ್ಯಸ್ಥ ಚಂದ್ರಶೇಖರನ್ ಆಸಕ್ತಿ ತೋರಿದ್ದರು. ಕೇಂದ್ರ ಸರ್ಕಾರ ಬಂಡವಾಳ ವಾಪಸ್ ಪಡೆಯುವುದರಿಂದ ಶೀಘ್ರವೇ ಏರ್ ಇಂಡಿಯಾ ಖಾಸಗೀಕರಣವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...