alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಯನ 20 ನಕಲಿ ಕಂಪನಿಗೆ ಸಿಬ್ಬಂದಿಯೇ ನಿರ್ದೇಶಕರು

malys-s

ನವದೆಹಲಿ: ವಿದೇಶದಲ್ಲಿ ನೆಲೆಸಿರುವ ಸಾಲದ ದೊರೆ ವಿಜಯ್ ಮಲ್ಯ ಅಕ್ರಮವಾಗಿ ಹಣ ವರ್ಗಾವಣೆ ಮಾಡಲು 20 ನಕಲಿ ಕಂಪನಿಗಳನ್ನು ಸೃಷ್ಠಿಸಿದ್ದ ಸಂಗತಿ ಬಯಲಿಗೆ ಬಂದಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ 5000 ಪುಟಗಳ ಚಾರ್ಜ್ ಶೀಟ್ ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ವಿಜಯ್ ಮಲ್ಯ ನಕಲಿ ಕಂಪನಿಗಳನ್ನು ಸ್ಥಾಪಿಸಿ ತಮ್ಮ ಕಂಪನಿಯ ಸಿಬ್ಬಂದಿ ಮತ್ತು ನಿವೃತ್ತ ಸಿಬ್ಬಂದಿಯನ್ನು ನಿರ್ದೇಶಕರಾಗಿ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.

ವಿವಿಧ ಬ್ಯಾಂಕ್ ಗಳಿಗೆ 9600 ಕೋಟಿ ರೂ. ಸಾಲ ಪಾವತಿಸಬೇಕಿರುವ ಮಲ್ಯ ಲಂಡನ್ ನಲ್ಲಿ ನೆಲೆಸಿದ್ದು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅವರನ್ನು ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...