alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರವರ್ಣ ಪಡೆಯಲು ಹೀಗೆ ಮಾಡಿ

amla-juice-for-skinಬೆಳ್ಳಗಾಗಲು ಬಯಸುವವರು ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ತಾತ್ಕಾಲಿಕವಾದದ್ದು, ನಿಮ್ಮ ತ್ವಚೆ ನೈಸರ್ಗಿಕವಾಗಿ ಕಾಂತಿಯುಕ್ತವಾಗಿಡಲು ಈ ಕೆಳಕಂಡ ವಿಧಾನ ಅನುಸರಿಸಿ.

2 ಬೆಟ್ಟದ ನೆಲ್ಲಿಕಾಯಿ ತಿರುಳನ್ನು ತೆಗೆದುಕೊಳ್ಳಿ. ಇದಕ್ಕೆ 1 ಪಪ್ಪಾಯಿ ಹಣ್ಣಿನ ಹೋಳನ್ನು ಸೇರಿಸಿ ಮಿಕ್ಸಿ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟನ್ನು ಮುಖಕ್ಕೆ ಲೇಪಿಸಿ ಮಸಾಜ್ ಮಾಡಿಕೊಳ್ಳಿ.

10-15 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಸ್ವಚ್ಛಗೊಳಿಸಿ. ವಾರಕ್ಕೆರಡು ಮೂರು ಬಾರಿ ಈ ಪ್ಯಾಕ್ ಹಾಕಿಕೊಳ್ಳುವುದರಿಂದ ಗೌರವರ್ಣ ನಿಮ್ಮದಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...