alex Certify
ಕನ್ನಡ ದುನಿಯಾ       Mobile App
       

Kannada Duniya

OMG! ಸಾಮಾಜಿಕ ಜಾಲತಾಣದಲ್ಲಿ ಸುಂದರವಾಗಿ ಕಾಣಲು ಪ್ಲಾಸ್ಟಿಕ್ ಸರ್ಜರಿ

social-media-pressure-news

ವ್ಯಕ್ತಿ ಅಸಲಿ ಜೀವನದಲ್ಲಿ ಹೇಗೆ ಇರಲಿ ಸಾಮಾಜಿಕ ಜಾಲತಾಣದಲ್ಲಿ ಇತರರಿಗಿಂತ ಸುಂದರವಾಗಿ ಕಾಣಲು ಬಯಸ್ತಾನೆ. ಇದೊಂದು ಮಾನಸಿಕ ಖಾಯಿಲೆಯಾಗಿ ಮಾರ್ಪಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಬೇರೆಯವರಿಗಿಂತ ಸುಂದರವಾಗಿ ಕಾಣಲು ಜನರು ಏನು ಮಾಡಲೂ ಸಿದ್ಧರಿರುತ್ತಾರೆ. ತಾಜಾ ಮಾಹಿತಿ ಪ್ರಕಾರ ಇದು ನಕಾರಾತ್ಮಕ ಪ್ರಭಾವ ಬೀರುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಯುವಜನತೆ ಕಾಸ್ಮೆಟಿಕ್ ಸರ್ಜರಿ ಹಾಗೂ ಪ್ಲಾಸ್ಟಿಕ್ ಸರ್ಜರಿ ಮೊರೆ ಹೋಗ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸುಂದರವಾಗಿ ಕಾಣಬೇಕು ಎನ್ನುವ ಒಂದೇ ಉದ್ದೇಶದಿಂದ ಜನರು ಈ ಸರ್ಜರಿಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಬ್ರಿಟನ್ ಜನರನ್ನು ಆಧಾರಿಸಿ ಈ ವರದಿ ನೀಡಲಾಗಿದೆ. ಆದ್ರೆ ಭಾರತ ಸೇರಿದಂತೆ ಬೇರೆ ದೇಶಗಳು ಕೂಡ ಇದ್ರಿಂದ ಹೊರತಾಗಿಲ್ಲ.

ವರದಿ ಪ್ರಕಾರ ಈಗಿನ ಮಕ್ಕಳು ಹಾಗೂ ಯುವಜನತೆ ಸಾಮಾಜಿಕ ಜಾಲತಾಣದಿಂದ ವಿಚಿತ್ರ ಭಯ ಎದುರಿಸುತ್ತಿದ್ದಾರೆ. ತಮ್ಮ ದೇಹ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಫೋಟೋ ಹಾಕುವಾಗ ಯಾವ ರೀತಿಯ ಪ್ರತಿಕ್ರಿಯೆ ಸಿಗುತ್ತೆ ಎಂಬ ಚಿಂತೆ ಅವರನ್ನು ಕಾಡುತ್ತದೆ. ಹೆಚ್ಚೆಚ್ಚು ಧನಾತ್ಮಕ ಪ್ರತಿಕ್ರಿಯೆ ಪಡೆಯಲು ಪ್ಲಾಸ್ಟಿಕ್ ಸರ್ಜರಿ ಹಾಗೂ ಕಾಸ್ಮೆಟಿಕ್ ಸರ್ಜರಿ ಮೊರೆ ಹೋಗ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...