alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ತನ ಕ್ಯಾನ್ಸರ್ ನಿಂದ ಪಾರಾಗಬೇಕಾದ್ರೆ ಹೀಗೆ ಮಾಡಿ

ದಿನದಿಂದ ದಿನಕ್ಕೆ ಸ್ತನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಅನೇಕ ಮಹಿಳೆಯರನ್ನು ಈ ರೋಗ ಬಲಿ ಪಡೀತಾ ಇದೆ.

ಈ ಭಯಾನಕ ರೋಗದಿಂದ ಪಾರಾಗಲು ಮಹಿಳೆಯರು ಮಾಡಬೇಕಾಗಿದ್ದಿಷ್ಟೆ. ಸ್ತನ್ಯಪಾನ ಮಾಡಿಸುವುದರಿಂದ ಸ್ತನ ಕ್ಯಾನ್ಸರ್ ಬರೋದಿಲ್ಲ. ಜೊತೆಗೆ ಮಕ್ಕಳೂ ಆರೋಗ್ಯವಂತರಾಗ್ತಾರೆ. ಸ್ತನ್ಯಪಾನ ಮಾಡಿಸುವುದರಿಂದ ಸ್ತನ ಕ್ಯಾನ್ಸರ್ ಬರುವ ಪ್ರಮಾಣ ಶೇಕಡಾ 20ರಷ್ಟು ಕಡಿಮೆ ಎಂದು ಅಂತರಾಷ್ಟ್ರೀಯ ಸಂಶೋಧನೆ ಹೇಳಿದೆ.

ಇದೊಂದು ಅಪಾಯಕಾರಿ ರೋಗ. 50 ವರ್ಷ ಕೆಳಗಿನ ಮಹಿಳೆಯರು ಈ ರೋಗದಿಂದ ಬಳಲುವುದು ಜಾಸ್ತಿ. ಸ್ತನ್ಯಪಾನ ಮಾಡಿಸದವರ ಜೊತೆಗೆ ಬೊಜ್ಜಿರುವವರಲ್ಲಿಯೂ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...